ದೀಪಾವಳಿ ಹಬ್ಬಕ್ಕೂ ಮುನ್ನ ಖಾದ್ಯ ತೈಲ ಬೆಲೆಯಲ್ಲೂ ಹೆಚ್ಚಳವಾಗಿದ್ದು, ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕೆಂಗೆಟ್ಟಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಶಾಕ್ ನೀಡಿದೆ.
ಹೌದು, ಕಳೆದ 15 ದಿನಗಳಿಂದ ಕಚ್ಛಾ ತೈಲ ಬೆಲೆ ಏರಿಕೆಯಾಗುತ್ತಿದ್ದು ಮತ್ತಷ್ಟು ಬೆಲೆ ಹೆಚ್ಚಳವಾಗಿದ್ದು, ತಾಳೆ ಎಣ್ಣೆ ಬೆಲೆ 10 ರಿಂದ 12 ರೂಪಾಯಿ, ಸೋಯಾಬಿನ್ ಆಯಿಲ್ ಬೆಲೆ 14 ರಿಂದ 16 ರೂಪಾಯಿ ಮತ್ತು ಸೂರ್ಯಕಾಂತಿ ಎಣ್ಣೆ ಬೆಲೆ ಪ್ರತಿ ಲೀಟರ್ ಗೆ 18 ರಿಂದ 20 ರೂ ಚಿಲ್ಲರೆ ಮಾರಾಟದಲ್ಲಿ ಏರಿಕೆಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



