ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಶುಕ್ರವಾರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದ್ದು,1 ಲೀ.ಪೆಟ್ರೋಲ್ ಬೆಲೆ ₹101.08 ಇದ್ದು, ಡೀಸೆಲ್ ದರ ₹85.49 ದಾಖಲಾಗಿದೆ.
ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:
ಬೆಂಗಳೂರು: ₹100.58, ಬಾಗಲಕೋಟೆ: ₹101.08, ಚಿತ್ರದುರ್ಗ: ₹101.86, ಚಿಕ್ಕಮಗಳೂರು: ₹102.31, ಮೈಸೂರು: ₹100.08, ಹಾಸನ: ₹100.39, ಬಳ್ಳಾರಿ: ₹101.63, ತುಮಕೂರು: ₹100.11, ಉಡುಪಿ: ₹100.48, ದಕ್ಷಿಣ ಕನ್ನಡ: ₹100.49, ಕೊಡಗು: ₹101.86 ದಾಖಲಾಗಿದೆ.
ಇಂದಿನ ಚಿನ್ನ, ಬೆಳ್ಳಿ ದರ:
ದೇಶದ ಮಾರುಕಟ್ಟೆಯಲ್ಲಿ ಶುಕ್ರವಾರ ಮುಂಜಾನೆ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,580 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,800 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,970 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹66,800 ದಾಖಲಾಗಿದೆ.
ಇನ್ನು,ಮೈಸೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹45,400 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,530 ಆಗಿದ್ದು,1 ಕೆಜಿ ಬೆಳ್ಳಿ ದರ ₹66,800 ದಾಖಲಾಗಿದೆ.