ಸ್ಥಿರಕಂಡ ಇಂದಿನ ಪೆಟ್ರೋಲ್, ಡೀಸೆಲ್ ದರ; ಏರಿಕೆ ಕಂಡ 1 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಸೋಮವಾರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದ್ದು,1 ಲೀ.ಪೆಟ್ರೋಲ್​ ಬೆಲೆ ₹101.08 ಇದ್ದು, ಡೀಸೆಲ್​ ದರ ₹85.49 ದಾಖಲಾಗಿದೆ. ವಿವಿಧ ಜಿಲ್ಲೆಗಳ ಪೆಟ್ರೋಲ್ ದರ: ಬೆಂಗಳೂರು: ₹100.58, ಬಾಗಲಕೋಟೆ: ₹100.08,…

gold, silver, petrol and diesel prices vijayaprabha

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್​-ಡೀಸೆಲ್ ದರ ಸೋಮವಾರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದ್ದು,1 ಲೀ.ಪೆಟ್ರೋಲ್​ ಬೆಲೆ ₹101.08 ಇದ್ದು, ಡೀಸೆಲ್​ ದರ ₹85.49 ದಾಖಲಾಗಿದೆ.

ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:

ಬೆಂಗಳೂರು: ₹100.58, ಬಾಗಲಕೋಟೆ: ₹100.08, ಬಳ್ಳಾರಿ: ₹102.57, ತುಮಕೂರು: ₹101.11, ಉಡುಪಿ: ₹100.10, ದಕ್ಷಿಣ ಕನ್ನಡ: ₹99.76, ಚಿತ್ರದುರ್ಗ: ₹102.34, ಚಿಕ್ಕಮಗಳೂರು: ₹101.96, ಮೈಸೂರು: ₹100.08, ಹಾಸನ: ₹101.64, ಕೊಡಗು: ₹102.18 ದಾಖಲಾಗಿದೆ.

Vijayaprabha Mobile App free

ಇಂದಿನ ಚಿನ್ನ, ಬೆಳ್ಳಿ ದರ:

ದೇಶದ ಮಾರುಕಟ್ಟೆಯಲ್ಲಿ ಸೋಮವಾರ ಮುಂಜಾನೆ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,681 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,810 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹51,060 ಆಗಿದ್ದು, 1 ಕೆಜಿ ಬೆಳ್ಳಿ ಬೆಲೆ ₹67,400 ದಾಖಲಾಗಿದೆ l.

ಮೈಸೂರಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ₹ ₹46,810 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹51,060 ಆಗಿದ್ದು,1 ಕೆಜಿ ಬೆಳ್ಳಿ ದರ ₹67,400 ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.