ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಹಿರಿಯ ನಾಗರಿಕರು ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆಯನ್ನು ಮತ್ತೆ ಆರಂಭಿಸಲು ರೈಲ್ವೆ ಇಲಾಖೆ ಮುಂದಾಗಿದೆ.
ಹೌದು, ಕೇಂದ್ರ ರೈಲ್ವೆ ಇಲಾಖೆ ಹಿರಿಯ ನಾಗರಿಕರು ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆಯನ್ನು ಮತ್ತೆ ಆರಂಭಿಸಲು ಮುಂದಾಗಿದ್ದು, ಇದರ ಜೊತೆಗೆ ಹಿರಿಯ ನಾಗರಿಕರ ವಯೋಮಿತಿಯನ್ನೂ ಹೆಚ್ಚಿಸಲಾಗಿದೆ. ಅಂದಹಾಗೆ ಕೊರೊನಾ ಸಮಯದಲ್ಲಿ ವಿವಿಧ ವರ್ಗಗಳಿಗೆ ಟಿಕೆಟ್ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.