ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ರಾಜ್ ವ್ಯಾಪ್ತಿಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, 10% ಹೆಚ್ಚಳ ಮಾಡಿದ್ದು, ಆಗಸ್ಟ್‌ನಿಂದಲೇ ಜಾರಿಗೆ ಬರಲಿದೆ.
ಹೌದು, ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ, ಕನಿಷ್ಠ ವೇತನ 17,555 ರೂ., ತುಟ್ಟಿಭತ್ಯೆ 900 ರೂ., PF 2,100 ರೂ., ಇಎಸ್‌ಐ 550 ರೂ. ಸೇರಿದಂತೆ ಮಾಸಿಕ 22,505 ರೂ. ಸಂಬಳ ನೀಡಬೇಕು ಎಂದು ಕಾರ್ಮಿಕರ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ,10% ಹೆಚ್ಚಳ ಮಾಡಿದೆ. ಇನ್ನು, 2016ರಲ್ಲಿ ಕೊನೆಯದಾಗಿ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.