BREAKING: ಇಡೀ ಕುಟುಂಬವನ್ನೇ ಹತ್ಯೆಗೈದು, ತಾನೂ ಆತ್ಮಹತ್ಯೆ!

ವ್ಯಕ್ತಿಯೊಬ್ಬ ತನ್ನ ಇಡೀ ಕುಟುಂಬವನ್ನೇ ಸರ್ವನಾಶ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಅಂಬಾಲಾದಲ್ಲಿ ನಡೆದಿದ್ದು, ಕುಟುಂಬದ 5 ಮಂದಿ ಸದಸ್ಯರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು, ಆರೋಪಿಯು ಮೊದಲು ತನ್ನ ಇಬ್ಬರು…

breaking vijayaprabha news

ವ್ಯಕ್ತಿಯೊಬ್ಬ ತನ್ನ ಇಡೀ ಕುಟುಂಬವನ್ನೇ ಸರ್ವನಾಶ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಅಂಬಾಲಾದಲ್ಲಿ ನಡೆದಿದ್ದು, ಕುಟುಂಬದ 5 ಮಂದಿ ಸದಸ್ಯರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೌದು, ಆರೋಪಿಯು ಮೊದಲು ತನ್ನ ಇಬ್ಬರು ಮಕ್ಕಳು, ಪೋಷಕರು ಮತ್ತು ಹೆಂಡತಿಯನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದ್ದು, ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.