ರಾಜ್ಯದಲ್ಲಿ 2002ರಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಕಳೆದ 20 ವರ್ಷಗಳಿಂದ ಬೆಳೆ ವಿಮೆ ಜಾರಿಯಲ್ಲಿದ್ದರೂ, ವಿಮೆ ಮಾಡಿಸುವ ರೈತರ ಸಂಖ್ಯೆ ಬಹಳ ಕಡಿಮೆ ಇತ್ತು.
ಆದರೆ, ಈ ವರ್ಷ ರಾಜ್ಯದಲ್ಲಿ ಬೆಳೆ ವಿಮೆಗೆ ಭಾರೀ ಡಿಮ್ಯಾಂಡ್ ಬಂದಿದ್ದು, ಇಲ್ಲಿವರೆಗೂ ರಾಜ್ಯದಲ್ಲಿ ಒಟ್ಟು 3,82,651 ಮಂದಿ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 1,18,081 ರೈತರು ನೋಂದಾಯಿಸಿಕೊಂಡಿದ್ದು, ಮೊದಲ ಸ್ಥಾನದಲ್ಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



