ಬ್ಯಾಂಕ್ ನಿಯಮಗಳ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ಕೆಲವು ಖಾತೆಗಳನ್ನು ನಿರ್ಬಂಧಿಸುತ್ತಿದೆ. ಆದ್ದರಿಂದ ಗ್ರಾಹಕರು ಕೆವೈಸಿ ನವೀಕರಿಸಬೇಕು. KYC ಮಾಡೋದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.
ಗ್ರಾಹಕರು KYC ಮಾಡಿಸಲು ಈ ರೀತಿ ಮಾಡಿ:
ಗ್ರಾಹಕರು ನಿಯಮಿತ ಮಧ್ಯಂತರ ಅವಧಿಯಲ್ಲಿ ಕೆವೈಸಿ ನವೀಕರಿಸಬೇಕು.
ಒಂದು ವೇಳೆ ನವೀಕರಿಸದಿದ್ರೆ ಖಾತೆಗಳನ್ನು ಅಮಾನತುಗೊಳಿಸಲಾಗುತ್ತದೆ.
KYC ನಿಗಿಧಿತ ಅರ್ಜಿ ಭರ್ತಿ ಮಾಡಿ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು
ನಂತರ ಫಾರ್ಮ್ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.
SBI ಗ್ರಾಹಕರು ಗುರುತಿನ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.