ನವದೆಹಲಿ: ಸಾಂಕ್ರಾಮಿಕ ರೋಗ ಕೋವಿಡ್ ವೇಳೆ ಬಡಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈಗ ಅಂತಹ ಪ್ರಸಿದ್ಧ ಯೋಜನೆಯನ್ನು ನಿಲ್ಲಿಸಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.
ಹೌದು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ವಿತರಿಸಲಾಗುತ್ತಿದ್ದ ಉಚಿತ ಆಹಾರ ಧಾನ್ಯ ಯೋಜನೆಗೆ ಕೇಂದ್ರ ಹಣಕಾಸು ಇಲಾಖೆ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ ಅಂತ್ಯದ ಬಳಿಕ ಉಚಿತ ಆಹಾರ ಧಾನ್ಯ ಯೋಜನೆ ನಿಲ್ಲಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಹಣಕಾಸು ಇಲಾಖೆ ಕೋರಿಕೊಂಡಿದ್ದು, ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.