ಆಧಾರ್‌ಗೆ 10 ವರ್ಷ ಆಗಿದ್ದರೆ… ಇದು ಕಡ್ಡಾಯ

ಆಧಾರ್‌ ಕಾರ್ಡ್‌ನ್ನು 10 ವರ್ಷಗಳ ಹಿಂದೆ ಮಾಡಿಸಿದ್ದವರು ಮತ್ತೊಮ್ಮೆ ದಾಖಲಾತಿಗಳನ್ನು ನವೀಕರಣ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಸೂಚಿಸಿದೆ. ಆಧಾರ್ ಕಾರ್ಡ್‌ಹೊಂದಿರುವ ವ್ಯಕ್ತಿಗಳು ವಿಳಾಸ ದೃಢೀಕರಣ ಪತ್ರ, ಗುರುತಿನ ದಾಖಲೆ…

Aadhaar

ಆಧಾರ್‌ ಕಾರ್ಡ್‌ನ್ನು 10 ವರ್ಷಗಳ ಹಿಂದೆ ಮಾಡಿಸಿದ್ದವರು ಮತ್ತೊಮ್ಮೆ ದಾಖಲಾತಿಗಳನ್ನು ನವೀಕರಣ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಸೂಚಿಸಿದೆ.

ಆಧಾರ್ ಕಾರ್ಡ್‌ಹೊಂದಿರುವ ವ್ಯಕ್ತಿಗಳು ವಿಳಾಸ ದೃಢೀಕರಣ ಪತ್ರ, ಗುರುತಿನ ದಾಖಲೆ ಹಾಗೂ ಸದ್ಯದ ಎಲ್ಲಾ ಮಾಹಿತಿಗಳನ್ನು ಅಪ್‌ಡೇಟ್‌ ಮಾಡುವಂತೆ ಸೂಚಿಸಲಾಗಿದೆ. 10 ವರ್ಷದ ಹಿಂದೆ ಪಡೆದ ಎಲ್ಲಾ ಆಧಾರ್‌ ಕಾರ್ಡ್‌ದಾರರಿಗೆ ಇದು ಕಡ್ಡಾಯ. ಆಧಾರ್‌ ನೋಂದಣಿ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.