ಭೀಕರ ಅಪಘಾತ: ಕಾರಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ; ಇಬ್ಬರ ದುರ್ಮರಣ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ…

Road accident vijayaprabha

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಭೀಕರ ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದು, ಸದ್ಯ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.