ಬೆಂಗಳೂರು: ರಾಜ್ಯದಲ್ಲಿ ಇಂದು 41,457 ನೂತನ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 32,95,591ಕ್ಕೆ ಏರಿಕೆಯಾಗಿದೆ ಎಂದು ಅರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಹೌದು, ಈ ಕುರಿತು ಸಚಿವ ಡಾ.ಕೆ.ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಸೋಂಕಿಗೆ ಇಂದೇ 20 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 38,465ಕ್ಕೆ ಏರಿಕೆಯಾಗಿದೆ. ಸದ್ಯ ಶೇ.22.30ರಷ್ಟು ಪಾಸಿಟಿವಿಟಿ ದರವಿದ್ದು, ರಾಜ್ಯಾದ್ಯಂತ 12,50,381 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
Test positivity rate crosses 22% as cases spike to 41k today:
◾New cases in State: 41,457
◾New cases in B’lore: 25,595
◾Positivity rate in State: 22.30%
◾Discharges: 8,353
◾Active cases State: 2,50,381 (B’lore- 178k)
◾Deaths:20 (B’lore- 07)
◾Tests: 1,85,872#COVID— Dr Sudhakar K (@mla_sudhakar) January 18, 2022