Gold price drops | ಕಳೆದ ನಾಲ್ಕೈದು ದಿನಗಳಿಂದ ತೀವ್ರವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆ ಕಂಡು ಬಂದಿದೆ. ನವರಾತ್ರಿ ಸಂದರ್ಭದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು ಜನರಲ್ಲಿ ಹರ್ಷಕ್ಕೆ ಕಾರಣವಾಗಿದೆ.
ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 320 ರೂ. ಇಳಿಕೆಯಾಗಿ 1,15,370 ರೂ.ಗೆ ತಲುಪಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 300 ರೂ. ಇಳಿಕೆಯಾಗಿ 1,05,750 ರೂ.ಗೆ ತಲುಪಿದೆ. ಕೆಜಿ ಬೆಳ್ಳಿ ಬೆಲೆ 1,40,000 ರೂ.ಗೆ ತಲುಪಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ಬೆಲೆ ಇರಲಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



