ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಐದು ಟಿ20 ಪಂದ್ಯಗಳ ಸರಣಿಯಲ್ಲಿ ಇಂದು ಎರಡನೇ ಪಂದ್ಯ ಆಡಲಿವೆ. ಈ ಸರಣೀಯಲ್ಲಿ ಈಗಾಗಲೇ ಭಾರತ ತಂಡ 1 ಪಂದ್ಯ ಗೆದ್ದು ಬೀಗಿದ್ದು, ಇನ್ನೂ ನಾಲ್ಕು ಪಂದ್ಯಗಳಲ್ಲಿ ಯಾರು ಗೆಲ್ಲಲಿದ್ದರೆನ್ನುವುದು ಭಾರೀ ಕುತೂಹಲ ಕೆರಳಿಸಿದೆ.
ಇನ್ನು, ಭಾರತಕ್ಕೆ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲದ ಕಾರಣದಿಂದ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಇನ್ನು, ವೆಸ್ಟ್ ಇಂಡೀಸ್ ಮೊದಲ ಪಂದ್ಯದ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದು, ಪಂದ್ಯ ಇಂದು ಸಂಜೆ 8 ಗಂಟೆಗೆ ಆರಂಭವಾಗಲಿದೆ.
ತಂಡಗಳ ಸಂಭಾವ್ಯ ಪಟ್ಟಿ:
ವೆಸ್ಟ್ ಇಂಡೀಸ್ ತಂಡ: ಕೈಲ್ ಮೇಯರ್ಸ್, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ನಿಕೋಲಸ್ ಪೂರನ್ (w/c), ರೋವ್‌ಮನ್ ಪೊವೆಲ್, ಕೀಮೋ ಪಾಲ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಹೇಡನ್ ವಾಲ್ಷ್, ಶಿಮ್ರಾನ್ ಹೆಟ್ಮೆಯರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಡೆವೊನ್ ಕಿಂಗ್ ಥಾಮಸ್, ಬ್ರಾನ್ , ರೊಮಾರಿಯೊ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್
ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಅಕ್ಸರ್ ಪಟೇಲ್, ದೀಪಕ್ ಹೂಡಾ , ಅವೇಶ್ ಖಾನ್, ಇಶಾನ್ ಕಿಶನ್, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್.