ಇಂದು 73ನೇ ಗಣರಾಜ್ಯೋತ್ಸವ; ಸ್ವಾತಂತ್ರ್ಯೋತ್ತರ ಗಣರಾಜ್ಯ ದೇಶವಾದ ಐತಿಹಾಸಿಕ ದಿನ, ಸಂವಿಧಾನ ಜಾರಿಗೆ ಬಂದ ದಿನ

ಇಂದು 73ನೇ ಗಣರಾಜ್ಯೋತ್ಸವ ದಿನವಾಗಿದ್ದು, ಈ ದಿನ ದೇಶ ಸ್ವಾತಂತ್ರ್ಯೋತ್ತರ ಗಣರಾಜ್ಯ ದೇಶವಾದ ಐತಿಹಾಸಿಕ ದಿನ & ಸಂವಿಧಾನ ಜಾರಿಗೆ ಬಂದ ದಿನ. ಭಾರತದಲ್ಲಿ ಸಂವಿಧಾನ ಜಾರಿಗೆ ಬಂದಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ…

ಇಂದು 73ನೇ ಗಣರಾಜ್ಯೋತ್ಸವ ದಿನವಾಗಿದ್ದು, ಈ ದಿನ ದೇಶ ಸ್ವಾತಂತ್ರ್ಯೋತ್ತರ ಗಣರಾಜ್ಯ ದೇಶವಾದ ಐತಿಹಾಸಿಕ ದಿನ & ಸಂವಿಧಾನ ಜಾರಿಗೆ ಬಂದ ದಿನ.

ಭಾರತದಲ್ಲಿ ಸಂವಿಧಾನ ಜಾರಿಗೆ ಬಂದಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, ಸಂಸ್ಕೃತಿ, ಶಿಕ್ಷಣ & ಇತರೆ ಹಕ್ಕುಗಳು ಸಿಕ್ಕಿರುವುದು.

ಈ ಶುಭದಿನ & ಐತಿಹಾಸಿಕ ದಿನದಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಮಹಾನ್‌ ವ್ಯಕ್ತಿಗಳಿಗೆ ಗೌರವ ಸಲ್ಲಿಸುವುದು ನಮ್ಮ ಆದ್ಯ ಕರ್ತವ್ಯ.

Vijayaprabha Mobile App free

ಗಣರಾಜ್ಯೋತ್ಸವದ ಶುಭಾಶಯಗಳು

*ನಮ್ಮ ಧೀರ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ತ್ಯಾಗ ಬಲಿದಾನವನ್ನು ಎಂದೂ ಮರೆಯದಿರೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು

*ಮಹನೀಯರ ತ್ಯಾಗ, ಬಲಿದಾನದಿಂದ ನಾವಿಂದು ಸ್ವಾತಂತ್ರ್ಯದ ಸಿಹಿಯನ್ನು ಸವಿಯುತ್ತಿದ್ದೇವೆ. ಇಂತಹ ಮಹಾನ್ ವೀರರನ್ನು ನಿತ್ಯ ಸ್ಮರಿಸುವುದು ನಮ್ಮ ಕರ್ತವ್ಯ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.