ಏಷ್ಯಾ ಕಪ್‌ನ ಸೂಪರ್ 4ರ ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸಿದ ಟೀಂ ಇಂಡಿಯಾ ಈಗ ಗೆಲ್ಲಲೇಬೇಕೆಂಬ ಒತ್ತಡಕ್ಕೆ ಸಿಲುಕಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ 7.30ಕ್ಕೆ ಶ್ರೀಲಂಕಾದೊಡನೆ ಟೀಂ ಇಂಡಿಯಾ ಕಾದಾಡಲಿದೆ.
ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಶ್ರೀಲಂಕಾ ಕೂಡಾ ಗೆಲ್ಲಲೇಬೇಕೆಂಬ ಒತ್ತಡವಿದೆ. ಈ ಬಾರಿಯ ಏಷ್ಯಾ ಕಪ್‌ನಲ್ಲಿ ಇದೇ ಮೊದಲ ಬಾರಿಗೆ ಶ್ರೀಲಂಕಾ-ಟೀಂ ಇಂಡಿಯಾ ಮುಖಾಮುಖಿಯಾಗಲಿವೆ.
ಸಂಭಾವ್ಯ ತಂಡಗಳ ಪಟ್ಟಿ:
ಭಾರತ ತಂಡ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜುವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ , ಅವೇಶ್ ಖಾನ್
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ, ದಿನೇಶ್ ಚಂಡಿಮಲ್, ಧನಂಜಯ ಡಿ ಸಿಲ್ವಾ, ಎಸ್. ಜೆಫ್ರಿ ವಾಂಡರ್ಸೆ, ಅಶೇನ್ ಬಂಡಾರ, ಪ್ರವೀಣ್ ಜಯವಿಕ್ರಮ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ನುವಾನ್ ತುಷಾರ, ಮತೀಶ ಪತಿರಣ