ಇಂದು ಎಸ್‍ಎಸ್‍ಎಲ್‍ಸಿ ಭಾಷಾ ವಿಷಯಗಳ ಕೊನೆಯ ಪರೀಕ್ಷೆ

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಎಸ್ಎಸ್ಎಲ್ ಸಿ ಪರೀಕ್ಷೆ ಎರಡು ದಿನ ನಡೆಯುತ್ತಿದ್ದು, ಇಂದು ಎಸ್‍ಎಸ್‍ಎಲ್‍ಸಿ ಭಾಷಾ ವಿಷಯಗಳ (ಕನ್ನಡ, ಇಂಗ್ಲೀಷ್, ಹಿಂದಿ) ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ…

exams-vijayaprabha-news

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಎಸ್ಎಸ್ಎಲ್ ಸಿ ಪರೀಕ್ಷೆ ಎರಡು ದಿನ ನಡೆಯುತ್ತಿದ್ದು, ಇಂದು ಎಸ್‍ಎಸ್‍ಎಲ್‍ಸಿ ಭಾಷಾ ವಿಷಯಗಳ (ಕನ್ನಡ, ಇಂಗ್ಲೀಷ್, ಹಿಂದಿ) ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ 4,885 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಜುಲೈ 19ರಂದು ಎಸ್ ಎಸ್ ಎಲ್ ಸಿ ಕೋರ್ ವಿಷಯ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಗಳ ಪರೀಕ್ಷೆ ನಡೆಸಲಾಗಿತ್ತು. ಇನ್ನು, ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ 10ರಂದು ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಈಗಾಗಲೇ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.