ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 316 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 (ಇಂದು) ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್…

anganwadi vijayaprabha news

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 316 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 (ಇಂದು) ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ anganwadirecruit.kar.nic.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

Vijayaprabha Mobile App free

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ಹುದ್ದೆಗಳ ಸಂಖ್ಯೆ: 316

ಕಾರ್ಯ ನಿರ್ವಹಣೆ ಸ್ಥಳ: ಯಾದಗಿರಿ-ಬೆಳಗಾವಿ

ಶೈಕ್ಷಣಿಕ ಅರ್ಹತೆ: 4 ಅಥವಾ 9ನೇ,10ನೇ ತರಗತಿ

ವಯೋಮಿತಿ: ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿದ್ದು, ವೇತನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 05

ಅಧಿಕೃತ ವೆಬ್‌ಸೈಟ್: anganwadirecruit.kar.nic.in

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.