Gruhalakshmi yojana | ಇಂದು ವರಮಹಾಲಕ್ಷ್ಮಿ ಹಬ್ಬ; ಮಹಿಳೆಯರ ಖಾತೆಗೆ 2000 ರೂ…!

Gruhalakshmi yojana | ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ. ಹೌದು, ಇಂದು ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ…

Gruhalakshmi yojana

Gruhalakshmi yojana | ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ಹೌದು, ಇಂದು ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ 2000 ರೂ. ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ. 2025-26ನೇ ಬಾಕಿ ಇರುವ 1 ಕಂತಿನ ಹಣ ಮಾತ್ರ ಇಂದು ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ. ಒಟ್ಟು 4 ಕಂತಿನ ಹಣ ಬಿಡುಗಡೆ ಬಾಕಿ ಇದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.