BIG NEWS: ರಾಜ್ಯದಲ್ಲಿ ಪೆಟ್ರೋಲ್ ದರ ಮತ್ತೆ ಏರಿಕೆ; ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದ್ದು, 1 ಲೀಟರ್ ಪೆಟ್ರೋಲ್ ದರ ₹97.29 (₹0.12 ಪೈಸೆ ಏರಿಕೆ) ಆಗಿದ್ದು, 1 ಲೀಟರ್ ಡೀಸೆಲ್ ದರ ₹90.17 (₹0.19 ಪೈಸೆ ಏರಿಕೆ)…

gold, silver, petrol and diesel prices vijayaprabha

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದ್ದು, 1 ಲೀಟರ್ ಪೆಟ್ರೋಲ್ ದರ ₹97.29 (₹0.12 ಪೈಸೆ ಏರಿಕೆ) ಆಗಿದ್ದು, 1 ಲೀಟರ್ ಡೀಸೆಲ್ ದರ ₹90.17 (₹0.19 ಪೈಸೆ ಏರಿಕೆ) ದಾಖಲಾಗಿದೆ.

ಇನ್ನು, ರಾಜ್ಯದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಾದ ಬಳಿಕ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ₹96.80/ ಡೀಸೆಲ್ ದರ ₹89.70 ಇದ್ದು, ದಕ್ಷಿಣ ಕನ್ನಡದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹96.60 ದಾಖಲಾಗಿದೆ. ಇನ್ನು, ದಾವಣಗೆರೆಯಲ್ಲಿ 1 ಲೀ. ಪೆಟ್ರೋಲ್ ದರ ₹98.67 ಆಗಿದೆ.

ಗುರುವಾರದ ಚಿನ್ನ, ಬೆಳ್ಳಿ ದರ:

Vijayaprabha Mobile App free

ದೇಶದಲ್ಲಿ ಬುಧವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,680 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,100 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹50,300 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹72,700 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,100 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹50,300 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹77,300 ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.