Gruhalakshmi: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್; ಇಂದೇ ನಿಮ್ಮ ಖಾತೆಗೆ 2000ರೂ

Gruha Lakshmi Gruha Lakshmi

Gruhalakshmi: ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿ ಯೋಜನೆ ಗೃಹಲಕ್ಷ್ಮಿ ಇಂದು ಮೈಸೂರಿನಲ್ಲಿ ಉದ್ಘಾಟನೆಗೊಳ್ಳುತ್ತಿದೆ. ಈ ಸಮಾರಂಭದ ಬಳಿಕ ಮನೆಯ ಯಜಮಾನಿ ಖಾತೆಗೆ ಇಂದೇ ₹2000 ಜಮೆಯಾಗಲಿದೆ. ಸರ್ಕಾರ ಈಗಾಗಲೇ ಡಿಬಿಟಿಗೆ ವ್ಯವಸ್ಥೆ ಮಾಡಿಕೊಂಡಿದ್ದು ಮೊದಲ ಕಂತು ಇಂದೇ ಯಜಮಾನಿಯ ಕೈಗೆ ಸಿಗಲಿದೆ. ರಾಜ್ಯದಾದ್ಯಂತ ಸುಮಾರು 1.1 ಕೋಟಿ ಮಹಿಳೆಯರು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿದ್ದಾರೆ.

Gruhalakshmi
Gruhalakshmi

Gruhalakshmi: ನಾಳೆ ಗೃಹಲಕ್ಷ್ಮೀ ಉದ್ಘಾಟನೆ; 2000 ರೂ ನೀಡುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಚೆಕ್‌ ಮಾಡಿ

Gruhalakshmi: ಗೃಹಲಕ್ಷ್ಮೀ ಉದ್ಘಾಟನೆಗೆ ಸಜ್ಜು

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಇಂದು ಮೈಸೂರಿನಲ್ಲಿ ಉದ್ಘಾಟನೆಯಾಗಲಿದ್ದು, ಇಡೀ ಸರ್ಕಾರವೇ ಮುಂದೆ ನಿಂತು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವರಾದ ಡಾ.ಎಚ್‌.ಸಿ.ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್‌, .ಮುನಿಯಪ್ಪ, ಕೆ.ವೆಂಕಟೇಶ್‌, ಎನ್‌. ಚಲುವರಾಯಸ್ವಾಮಿ, ಕೆ.ಎನ್‌.ರಾಜಣ್ಣ, ಎಸ್‌.ಎಸ್‌. ಬೋಸರಾಜು, ಮೇಯರ್‌ ಶಿವಕುಮಾರ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಎಲ್ಲೆಡೆಯಿಂದ ಸುಮಾರು ಒಂದೂವರೆ ಲಕ್ಷ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 10,000 ಅಧಿಕ ಹಳ್ಳಿಗಳಲ್ಲಿ ಈ ಕಾರ್ಯಕ್ರಮವನ್ನು ಎಲ್‌ಇಡಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

Advertisement

ಗೃಹಲಕ್ಷ್ಮಿ: ಅಂಕಿಅಂಶ

  • 32,0000: ಈ ಯೋಜನೆಯ ವಾರ್ಷಿಕ ವೆಚ್ಚ
  • 20,0000: ಈ ವರ್ಷ ಉಳಿದ ೮ ತಿಂಗಳಲ್ಲಿ ಯೋಜನೆ ಜಾರಿಗೆ ಬೇಕಾದ ಮೊತ್ತ
  • 2220: ಕೋಟಿ ರೂ ಈ ತಿಂಗಳು ಖಾತೆಗೆ ಜಮೆಯಾಗುವ ಮೊತ್ತ
  • 1.11 ಕೋಟಿ ಸ್ತ್ರೀಯರು ಹಣ ಪಡೆಯುವ ನಿರೀಕ್ಷೆ
  • 1.30 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ
  • 2000: ರಾಜ್ಯದಾದ್ಯಂತ ಮೈಸೂರಿಗೆ ಫಲಾನುಭವಿಗಳನ್ನು ಕರೆ ತರಲು ಬಸ್‌ಗಳ ನಿಯೋಜನೆ
  • 10400: ರಾಜ್ಯದಾದ್ಯಂತ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ

India Post: ಕೇವಲ ರೂ.299ಕ್ಕೆ ರೂ.10 ಲಕ್ಷ ವಿಮೆ.. ಪೋಸ್ಟ್ ಆಫೀಸ್ ಅದ್ಬುತ ಯೋಜನೆ..ಈಗಲೇ ಸೇರಿ!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement