ದೇಶದಲ್ಲಿ ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟಿದೆ? ಯಾವ ನಗರದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ..?

ನವದೆಹಲಿ: ದೇಶದಲ್ಲಿ ಶನಿವಾರ ಕೂಡ ಚಿನ್ನದ ಬೆಲೆ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,638 ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,380 ಇದ್ದು, 24 ಕ್ಯಾರೆಟ್‌ನ 10…

gold, silver, petrol and diesel prices vijayaprabha

ನವದೆಹಲಿ: ದೇಶದಲ್ಲಿ ಶನಿವಾರ ಕೂಡ ಚಿನ್ನದ ಬೆಲೆ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,638 ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,380 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹47,380 ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ ₹67,300 ಆಗಿದೆ.

ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,380 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹47,380 ದಾಖಲಾಗಿದೆ. ಒಂದು ಕೆಜಿ ಬೆಳ್ಳಿ ದರ ₹67,300 ಆಗಿದೆ.

ದೇಶದ ಯಾವ ನಗರದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Vijayaprabha Mobile App free

*ಬೆಂಗಳೂರು ನಗರದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹89.85/ ಡೀಸೆಲ್ ದರ 81.76. ಆಗಿದೆ.

*ಮುಂಬೈ ನಗರದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹93.49/ ಡೀಸೆಲ್ ದರ ₹83.99. ಆಗಿದೆ

*ಚೆನ್ನೈ ನಗರದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹89.46/ ಡೀಸೆಲ್ ದರ ₹82.39.

*ಪಣಜಿಯಲ್ಲಿ 1 ಲೀ. ಪೆಟ್ರೋಲ್ ಬೆಲೆ ₹84.99/ ಡೀಸೆಲ್ ದರ ₹81.37.

*ಹೈದರಾಬಾದ್ ನಲ್ಲಿ 1 ಲೀ. ಪೆಟ್ರೋಲ್ ಬೆಲೆ ₹90.42/ ಡೀಸೆಲ್ ದರ ₹84.14.

*ವಿಶಾಖಪಟ್ಟಣಂ ನಲ್ಲಿ 1 ಲೀ. ಪೆಟ್ರೋಲ್ ಬೆಲೆ ₹92.24/ ಡೀಸೆಲ್ ದರ ₹85.47 ದರ ನಿಗದಿಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.