ಟೊಮೆಟೊ ಜ್ವರ: ಹೈ ಅಲರ್ಟ್ ಘೋಷಣೆ!

ದೇಶದ ದಕ್ಷಿಣ ರಾಜ್ಯಗಳಲ್ಲಿ, ಅದರಲ್ಲೂ ಕೇರಳದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 82ಕ್ಕೂ ಹೆಚ್ಚು ಮಕ್ಕಳು ಮತ್ತು ಪೂರ್ವ ಒಡಿಶಾದಲ್ಲಿ 26 ಮಕ್ಕಳು ಟೊಮೆಟೊ ಜ್ವರದಿಂದ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಹೌದು, ಕಳೆದ ಕೆಲವು…

Tomato flu vijayaprabha news

ದೇಶದ ದಕ್ಷಿಣ ರಾಜ್ಯಗಳಲ್ಲಿ, ಅದರಲ್ಲೂ ಕೇರಳದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 82ಕ್ಕೂ ಹೆಚ್ಚು ಮಕ್ಕಳು ಮತ್ತು ಪೂರ್ವ ಒಡಿಶಾದಲ್ಲಿ 26 ಮಕ್ಕಳು ಟೊಮೆಟೊ ಜ್ವರದಿಂದ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.

ಹೌದು, ಕಳೆದ ಕೆಲವು ತಿಂಗಳುಗಳಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಕೇರಳ, ಒಡಿಶಾದ ಜೊತೆ ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಿಗೆ ಹೈ ಅಲರ್ಟ್ ಘೋಷಿಸಿದೆ. ಸೋಂಕು ತಡೆಯಲು ಲಕ್ಷಣ ಕಂಡು ಬಂದ ಕೂಡಲೇ, 5-7 ದಿನ ಪ್ರತ್ಯೇಕವಾಗಿಲು ಆರೋಗ್ಯ ಸಚಿವಾಲಯ ಶಿಫಾರಸು ಮಾಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.