ಈ ವರ್ಷದ ಮೊದಲ ಚಂದ್ರಗ್ರಹಣ ನಾಳೆ ಸಂಭವಿಸಲಿದೆ. ಕಾಕತಾಳಿಯವೆಂಬಂತೆ ಹೋಳಿ ಹಬ್ಬವೂ ನಾಳೆಯೇ ಇದೆ.
ಈ ಚಂದ್ರಗ್ರಹಣ ಸಿಂಹ ರಾಶಿ ಮತ್ತು ಉತ್ತರ ಫಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ.
ಚಂದ್ರ ನಾಳೆ ರಕ್ತ ಚಂದಿರನಂತೆ ಕಾಣಿಸಿಕೊಳ್ಳುವುದರಿಂದ ಇದನ್ನು ಬಹಳ ವಿಶೇಷ ಪರಿಗಣಿಸಲಾಗಿದೆ.
ಜ್ಯೋತಿಷ್ಯದಲ್ಲಿ, ಗ್ರಹಣವನ್ನು ಖಗೋಳ ವಿದ್ಯಮಾನವಾಗಿ ನೋಡಲಾಗುತ್ತದೆ. ನಾಳೆ ಬೆಳಗ್ಗೆ 9:29ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 3:29ಕ್ಕೆ ಕೊನೆಗೊಳ್ಳುತ್ತದೆ.
ಆದರೆ, ಈ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.