ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ; ಹಲವು ಮನೆಗಳು ಜಲಾವೃತ

ಹುಬ್ಬಳ್ಳಿ : ರಾಜ್ಯದಲ್ಲಿ ಬಾರಿ ಮಳೆಯಿಂದ ಬಾಗಲಕೋಟೆ, ಕಲುಬುರಗಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನು ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.…

rain vijayaprabha news

ಹುಬ್ಬಳ್ಳಿ : ರಾಜ್ಯದಲ್ಲಿ ಬಾರಿ ಮಳೆಯಿಂದ ಬಾಗಲಕೋಟೆ, ಕಲುಬುರಗಿ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನು ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ನಗರದಲ್ಲಿ ಧಾರಾಕಾರ ಮಳೆಯಿಂದ ಹಲವು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಹುಬ್ಬಳ್ಳಿ ನಗರದ ೮ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಆನಂದ ನಗರ, ಗಣೇಶ ನಗರ , ದಾಜೀಬಾನಪೇಟೆ ಸೇರಿದಂತೆ ಹಲವೆಡೆ ಮನೆಗಳು ಜಲಾವೃತಗೊಂಡಿದ್ದು ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.