BIG NEWS: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಹಿಜಾಬ್ ವಿವಾದ…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.

ಹಿಜಾಬ್ ವಿವಾದ ಪ್ರಕರಣವನ್ನು ಮಂಗಳವಾರ (ಜ.8)ದಿಂದ ಇಂದು ಮಧ್ಯಾಹ್ನದವರೆಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಈ ನಿರ್ಧಾರ ತೆಗೆದುಕೊಂಡಿದೆ.

ಹಿಜಾಬ್ ಪ್ರಕರಣವು ವಿಸ್ತೃತ ಪೀಠದ ವಿಚಾರಣೆಗೆ ಯೋಗ್ಯವಾಗಿದ್ದು, ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ನಿರ್ಧಾರ ತೆಗೆದುಕೊಳ್ಳಲಿ ಎಂದು ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.