GOOD NEWS: ಹೀಗೆ ಮಾಡಿದ್ರೆ..,ಗ್ಯಾಸ್ ಸಿಲಿಂಡರ್‌ಗೆ 300 ರೂ.!

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಗ್ರಾಹಕರು ಕಂಗೆಟ್ಟು ಹೋಗಿದ್ದು, ಗ್ರಾಹಕರು ಅಡುಗೆ ಅನಿಲ ಸಿಲಿಂಡರ್ 300 ರೂ.ಗಿಂತ ಕಡಿಮೆ ದರದಲ್ಲಿ ಪಡೆಯಬಹುದು. ಹೌದು ಸಬ್ಸಿಡಿ ಹೊಂದಿರುವ…

lpg gas vijayaprabha

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಗ್ರಾಹಕರು ಕಂಗೆಟ್ಟು ಹೋಗಿದ್ದು, ಗ್ರಾಹಕರು ಅಡುಗೆ ಅನಿಲ ಸಿಲಿಂಡರ್ 300 ರೂ.ಗಿಂತ ಕಡಿಮೆ ದರದಲ್ಲಿ ಪಡೆಯಬಹುದು.

ಹೌದು ಸಬ್ಸಿಡಿ ಹೊಂದಿರುವ ಅಡುಗೆ ಅನಿಲ ಸಿಲಿಂಡರ್ 300 ರೂ.ಗಿಂತ ಕಡಿಮೆ ದರದಲ್ಲಿ ಲಭ್ಯವಿದ್ದು, ಹೆಚ್ಚಿನ ಜನರಿಗೆ ಇದು ತಿಳಿದಿಲ್ಲ. ಪ್ರಧಾನಿ ಉಜ್ವಲ ಯೋಜನೆಯಡಿ ಸಬ್ಸಿಡಿಯನ್ನು 174 ರೂ.ನಿಂದ 312 ರೂ.ಗೆ ಹೆಚ್ಚಿಸಲಾಗಿದ್ದು, ಈ ಯೋಜನೆಯಡಿ ನೋಂದಾಯಿಸಿಕೊಂಡರೆ ಸಬ್ಸಿಡಿ ಲಭ್ಯವಿದೆ. ಆದರೆ, ವಾರ್ಷಿಕ ಆದಾಯ 10 ಲಕ್ಷ ರೂ. ಇದ್ದರೆ, ಈ ಸಬ್ಸಿಡಿಗೆ ನೀವು ಅನರ್ಹರಾಗಿರುತ್ತೀರಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.