ಬೆಂಗಳೂರು: ರಾಜ್ಯದಲ್ಲಿ ಕಡಿಮೆಯಾದ ಹಿನ್ನಲೆ, ಅನ್ ಲಾಕ್ 4.0 ಸಂಬಂಧ ಇಂದು ಮಹತ್ವದ ಸಭೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದ್ದು, ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚರ್ಚಿಸಲಿದ್ದಾರೆ.
ಹೌದು, ರಾತ್ರಿ ಕರ್ಫ್ಯೂ ವಾಪಾಸ್, ಹೋಟೆಲ್, ಬಾರ್, ರೆಸ್ಟೋರೆಂಟ್, ಲಾಡ್ಜ್ ಗಳಿಗೆ ವಿಧಿಸಿದ ಕಟ್ಟುಪಾಡು ಸಡಿಲ, ಈಜುಕೊಳ, ಚಿತ್ರಮಂದಿರ ತೆರೆಯಲು, ಒಳ-ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ, ಐಟಿ-ಬಿಟಿ ವಲಯದ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಕಚೇರಿಗೆ ಹಾಜರಾಗಲು ಇಂದು ನಡೆಯುವ ಸಭೆಯಲ್ಲಿ ಸಮ್ಮತಿ ದೊರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.