BIG NEWS: ಇಂದು ಕೂಡಾ ರಜೆ ಘೋಷಣೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ಜಿಲ್ಲೆ ಅಕ್ಷರಶಃ ಉದ್ವಿಗ್ನಗೊಂಡಿದ್ದು,ಪರಿಸ್ಥಿತಿ ನಿಯಂತ್ರಿಸಲು ಕರ್ಫ್ಯೂ ವಿಧಿಸಲಾಗಿತ್ತು. ಇದೀಗ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಬರುತ್ತಿದ್ದು, ಹಾಗಾಗಿ ಇಂದಿನವರೆಗೆ ವಿಧಿಸಲಾಗಿದ್ದ ಕರ್ಫ್ಯೂ ಸ್ವಲ್ಪ ಸಡಿಲ…

schools vijayaprabha news

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಬಳಿಕ ಶಿವಮೊಗ್ಗ ಜಿಲ್ಲೆ ಅಕ್ಷರಶಃ ಉದ್ವಿಗ್ನಗೊಂಡಿದ್ದು,ಪರಿಸ್ಥಿತಿ ನಿಯಂತ್ರಿಸಲು ಕರ್ಫ್ಯೂ ವಿಧಿಸಲಾಗಿತ್ತು.

ಇದೀಗ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಬರುತ್ತಿದ್ದು, ಹಾಗಾಗಿ ಇಂದಿನವರೆಗೆ ವಿಧಿಸಲಾಗಿದ್ದ ಕರ್ಫ್ಯೂ ಸ್ವಲ್ಪ ಸಡಿಲ ಮಾಡಲಾಗಿದ್ದು, ಇಂದು 6 ರಿಂದ ಸಂಜೆ 4ರವರೆಗೆ ಕರ್ಫ್ಯೂ ಸಡಿಲಿಸಲಾಗಿದೆ.

ಇಂದಿನಿಂದ ಶಿವಮೊಗ್ಗದಲ್ಲಿ ಶಾಲಾ-ಕಾಲೇಜು ತೆರೆಯಲು ನಿನ್ನೆಯಷ್ಟೇ ಆದೇಶ ಹೊರಡಿಸಿದ್ದ ಡಿಸಿ ಇದೀಗ ದಿಢೀರನೆ ನಿರ್ಧಾರ ಬದಲಿಸಿದ್ದು, ಇಂದು ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.