ಮಳೆಗಾಲದಲ್ಲಿ ಕೆಲವು ತರಕಾರಿಗಳನ್ನು ಸೇವಿಸದಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಈ ಅವಧಿಯಲ್ಲಿ ಹೂಕೋಸು, ಎಲೆಕೋಸು, ಬ್ರೊಕೊಲಿ, ಮಶ್ರೂಮ್ ಮುಂತಾದ ತರಕಾರಿಗಳನ್ನು ತ್ಯಜಿಸುವುದು ಉತ್ತಮ. ಮಾನ್ಸೂನ್ ಸಮಯದಲ್ಲಿ ಹೆಚ್ಚಿನ ಆರ್ದ್ರತೆಯಿಂದಾಗಿ, ಈ ತರಕಾರಿಗಳಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಸೂಕ್ಷ್ಮಜೀವಿಗಳು ಬೆಳೆಯುತ್ತವೆ. ಇವುಗಳನ್ನು ತಿನ್ನುವುದರಿಂದ ಹೊಟ್ಟೆಯ ಸೋಂಕು ಮತ್ತು ಅಜೀರ್ಣ ಉಂಟಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.