Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » vidyasiri scholarship application
ಪ್ರಮುಖ ಸುದ್ದಿ

Vidyasiri Scholarship : ವಿದ್ಯಾಸಿರಿ ವಿದ್ಯಾರ್ಥಿವೇತನ ಅರ್ಹತೆ, ಅಗತ್ಯ ದಾಖಲೆ ಮತ್ತು ಅರ್ಜಿ ಪ್ರಕ್ರಿಯೆ

Vidyasiri Scholarship :ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿವೇತನ (Vidyasiri Scholarship) ನೀಡಲಾಗುತ್ತದೆ. ಹೌದು, ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ…

Author Avatar

ವಿಜಯ್ ಕುಮಾರ್ ಕೆ

October 26, 20244:28 pm ScholarshipVidyasirividyasiri scholarshipvidyasiri scholarship 2024vidyasiri scholarship applicationvidyasiri scholarship documents requiredvidyasiri scholarship eligibilityvidyasiri scholarship loginವಿದ್ಯಾರ್ಥಿವೇತನವಿದ್ಯಾಸಿರಿವಿದ್ಯಾಸಿರಿ ವಿದ್ಯಾರ್ಥಿವೇತನ
Vidyasiri Scholarship

Vidyasiri Scholarship :ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿವೇತನ (Vidyasiri Scholarship) ನೀಡಲಾಗುತ್ತದೆ.

ಹೌದು, ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ‘ವಿದ್ಯಾಸಿರಿ’ ಯೋಜನೆ’ (Vidyasiri Yojana) ಜಾರಿ ಮಾಡಲಾಗಿದೆ.

ಇದನ್ನೂ ಓದಿ : PPF : ಪಿಪಿಎಫ್ ಖಾತೆ ತೆರೆಯುವುದು ಹೇಗೆ? ಹೆಚ್ಚು ರಿಟರ್ನ್ಸ್ ಪಡೆದುಕೊಳ್ಳಲು ಏನು ಮಾಡಬೇಕು?

Vijayaprabha Mobile App free

Vidyasiri Scholarship Amount – ವೇತನದ ಮೊತ್ತ

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500 ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,00 ಸಹಾಯಧನವನ್ನು ಆನ್‌ಲೈನ್ ಮೂಲಕ ಜಮಾ ಮಾಡಲಾಗುವುದು.

Vidyasiri Scholarship Qualifications – ಅರ್ಹತೆಗಳು

  • ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು.
  • ಮುಸ್ಲಿಂ, ಜೈನ್, ಸಿಖ್, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಸೇರಿರಬೇಕು.
  • ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತಿರ್ಣರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ಮನೆಯಿಂದ ಕಾಲೇಜಿಗೆ ಕನಿಷ್ಠ ಐದು ಅಥವಾ ಅದಕ್ಕಿಂತ ಹೆಚ್ಚು ಕಿ.ಮೀ. ದೂರ ಇರಬೇಕು.

Vidyasiri Scholarship Required documents – ಬೇಕಾದ ದಾಖಲೆಗಳು

  • ಪಾಸ್‌ಪೋರ್ಟ್ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಬ್ಯಾಂಕ್ ಅಕೌಂಟ್ ಪ್ರತಿ
  • ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಮನೆಯಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ
  • ರೇಷನ್ ಕಾರ್ಡ್/ವೋಟರ್ ಐಡಿ/ ಆಧಾರ್ ಕಾರ್ಡ್

ಇದನ್ನೂ ಓದಿ: PM Kisan ಯೋಜನೆಯ 19ನೇ ಕಂತಿನ ಕುರಿತು ಮಹತ್ವದ ಮಾಹಿತಿ; ₹2000 ಪಡೆಯಬೇಕಾದರೆ ಈ ಕೆಲಸ ಮಾಡಲೇಬೇಕು!

 These students are not eligible ಈ ವಿದ್ಯಾರ್ಥಿಗಳು ಅರ್ಹರಲ್ಲ

  • ವೈದ್ಯಕೀಯ ಅಭ್ಯಾಸ ಮಾಡುವಾಗ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು (Post Graduate Medical Course) ಅನುಸರಿಸುವ ವಿದ್ಯಾರ್ಥಿಗಳು ಅರ್ಹರಲ್ಲ
  • ಒ೦ದಕ್ಕಿಂತ ಹೆಚ್ಚು ಬಾರಿ ಕೋರ್ಸ್‌ಗಳನ್ನು ಬದಲಾಯಿಸಿದ ವಿದ್ಯಾರ್ಥಿಗಳು.
  • ಒಂದೇ ಕುಟುಂಬದ ಇಬ್ಬರಿಗಿಂತ ಹೆಚ್ಚು ವಿದ್ಯಾರ್ಥಿಗಳು ಅರ್ಹರಲ್ಲ. ಆದರೆ ಹೆಣ್ಣು ಮಕ್ಕಳಿಗೆ ಇದು ಅನ್ವಯಿಸುವುದಿಲ್ಲ.

Vidyasiri Scholarship Application submission – ಅರ್ಜಿ ಸಲ್ಲಿಕೆ

ವಿದ್ಯಾಸಿರಿಗಾಗಿ ಅರ್ಜಿ ಸಲ್ಲಿಸಲು https://bcwd.karnataka.gov.in/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಸೇವೆಗಳು ಮತ್ತು ಯೋಜನೆಗಳು ಕಾಲಮ್ ನಲ್ಲಿ ವಿದ್ಯಾಸಿರಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕಾಣುವ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

2024ರಲ್ಲಿ ಡಿವೋರ್ಸ್‌ ಪಡೆದುಕೊಂಡ ಸೆಲೆಬ್ರಿಟಿಗಳಿವರು
2024ರಲ್ಲಿ ಡಿವೋರ್ಸ್‌ ಪಡೆದುಕೊಂಡ ಸೆಲೆಬ್ರಿಟಿಗಳಿವರು
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು
ಈ ಬಾರಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡ್ತೀರೋರು ಯಾರು !? ಸಂಭಾವ್ಯ ಪಟ್ಟಿ ವೈರಲ್‌
ಈ ಬಾರಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡ್ತೀರೋರು ಯಾರು !? ಸಂಭಾವ್ಯ ಪಟ್ಟಿ ವೈರಲ್‌
ಬಯಲಾಯ್ತು ಜೈದೇವ್‌ ಅಸಲಿ ಮುಖ; ಮಲ್ಲಿಯ ಮುಂದಿನ ನಡೆ ಏನು?
ಬಯಲಾಯ್ತು ಜೈದೇವ್‌ ಅಸಲಿ ಮುಖ; ಮಲ್ಲಿಯ ಮುಂದಿನ ನಡೆ ಏನು?
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

breaking vijayaprabha news

BREAKING NEWS: ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ: ಪರೀಕ್ಷೆ ಇಲ್ಲದೆ ಪಾಸ್

By Vijayaprabha April 20, 2021
#ट्रेंडिंग हैशटैग:ScholarshipVidyasirividyasiri scholarshipvidyasiri scholarship 2024vidyasiri scholarship applicationvidyasiri scholarship documents requiredvidyasiri scholarship eligibilityvidyasiri scholarship loginವಿದ್ಯಾರ್ಥಿವೇತನವಿದ್ಯಾಸಿರಿವಿದ್ಯಾಸಿರಿ ವಿದ್ಯಾರ್ಥಿವೇತನ

Post navigation

Previous Previous post: ಬಿಜೆಪಿಗರು ಗಾಂಧಿಯನ್ನು ಹಣದಲ್ಲಿ ಮಾತ್ರ ನೆನಪಿಸುತ್ತಾರೆ: ಮಧು ಬಂಗಾರಪ್ಪ
Next Next post: ಸಿದ್ದರಾಮಯ್ಯ ಮಾತಿಗೂ ಬಗ್ಗದ ಖಾದ್ರಿ: ನಾಮಪತ್ರ ಹಿಂಪಡೆಯದೆ ಕೈಗೆ ಬಂಡಾಯದ ಬಿಸಿ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By
2024ರಲ್ಲಿ ಡಿವೋರ್ಸ್‌ ಪಡೆದುಕೊಂಡ ಸೆಲೆಬ್ರಿಟಿಗಳಿವರು ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು! ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು ಈ ಬಾರಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡ್ತೀರೋರು ಯಾರು !? ಸಂಭಾವ್ಯ ಪಟ್ಟಿ ವೈರಲ್‌ ಬಯಲಾಯ್ತು ಜೈದೇವ್‌ ಅಸಲಿ ಮುಖ; ಮಲ್ಲಿಯ ಮುಂದಿನ ನಡೆ ಏನು?