2022ರ ಜ.26ರಿಂದ ಗ್ರಾಮ ಸೇವಾ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ಕಾರದ ಎಲ್ಲಾ ಸೇವೆಗಳು ಗ್ರಾಮ ಪಂಚಾಯತಿ ಮುಖಾಂತರ ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ ಗ್ರಾಮ ಸೇವಾ ಯೋಜನೆಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು…

basavaraj-bommai-vijayaprabha

ಬೆಂಗಳೂರು: ಸರ್ಕಾರದ ಎಲ್ಲಾ ಸೇವೆಗಳು ಗ್ರಾಮ ಪಂಚಾಯತಿ ಮುಖಾಂತರ ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ ಗ್ರಾಮ ಸೇವಾ ಯೋಜನೆಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ಯೋಜನೆಯನ್ನು ಆರಂಭಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮಾತ್ರವೇ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತದೆ. ಬೆಂಗಳೂರು:ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ವಿಸ್ತರಿಸಲಾಗುವುದು ಸಿಎಂ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.