ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದು, ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inಗೆ ಭೇಟಿ ನೀಡಿ, ಫಲಿತಾಂಶವನ್ನು ತಿಳಿದುಕೊಳ್ಳಬಹುದು.
ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 16, 17 ಮತ್ತು 18 ರಂದು ಸಿಇಟಿ ನಡೆದಿತ್ತು. ರಾಜ್ಯದಲ್ಲಿ ಒಟ್ಟು 486 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.