SALUMARADA TIMMAKKA IS NO MORE : ಪದ್ಮಶ್ರೀ ಪುರಸ್ಕೃತೆ, ಪರಿಸರ ಮಾತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ.
ಹೌದು, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



