ಸಲಿಂಗಿಗಳ ವಿವಾಹ ಪ್ರಕರಣ ಸಂಬಂಧ ಕೇಂದ್ರ ಸರ್ಕಾರವು ಇಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿದೆ.
ಹೌದು, ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ. ಸಲಿಂಗಿಗಳು ಪಾರ್ಟನರ್ ಆಗಿ ವಾಸಿಸುವುದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಇದನ್ನು ಗಂಡ, ಹೆಂಡತಿ ಮತ್ತು ಮಕ್ಕಳು ಎಂಬ ಕುಟುಂಬದ ಪರಿಕಲ್ಪನೆಗೆ ಹೋಲಿಸಲಾಗಲ್ಲ ಎಂದು ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.