ಬೆಂಗಳೂರು: ದೇಶದಲ್ಲಿ ಶುಕ್ರವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹42,000 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,820 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹65,700 ಆಗಿದೆ.
ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹43,920 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,920 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹65,700 ಆಗಿದೆ.
ಯಾವ ನಗರದಲ್ಲಿ ಎಷ್ಟಿದೆ ಇಂದಿನ ಪೆಟ್ರೋಲ್, ಡೀಸೆಲ್ ದರ:
ಬೆಂಗಳೂರಿನಲ್ಲಿ 1 ಲೀ. ಪೆಟ್ರೋಲ್ ಬೆಲೆ ₹94.47/ ಡೀಸೆಲ್ ದರ ₹85.99 ದಾಖಲಾಗಿದೆ.
ಮೈಸೂರಿನಲ್ಲಿ 1 ಲೀ. ಪೆಟ್ರೋಲ್ ಬೆಲೆ ₹93.42/ ಡೀಸೆಲ್ ದರ ₹85.63 ದಾಖಲಾಗಿದೆ.
ದಾವಣಗೆರೆಯಲ್ಲಿ 1 ಲೀ. ಪೆಟ್ರೋಲ್ ಬೆಲೆ ₹95.39/ ಡೀಸೆಲ್ ದರ ₹87.31 ದಾಖಲಾಗಿದೆ.
ವಿಜಯಪುರದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹93.76/ ಡೀಸೆಲ್ ದರ ₹85.96 ದಾಖಲಾಗಿದೆ.
ಕೊಪ್ಪಳದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹94.83/ ಡೀಸೆಲ್ ದರ ₹86.93 ದಾಖಲಾಗಿದೆ.
ಹಾಸನದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹93.67/ ಡೀಸೆಲ್ ದರ ₹85.74 ದಾಖಲಾಗಿದೆ.
ಧಾರವಾಡದಲ್ಲಿ 1 ಲೀ. ಪೆಟ್ರೋಲ್ ಬೆಲೆ ₹93.67/ ಡೀಸೆಲ್ ದರ ₹93.65 ದಾಖಲಾಗಿದೆ.