ದೇಶದ ಚಿನಿವಾರ ಪೇಟೆಯಲ್ಲಿ ಶನಿವಾರ ಚಿನ್ನ, ಬೆಳ್ಳಿ ದರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದ್ದು, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 46,750 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 51,000 ರೂ ದಾಖಲಾಗಿದ್ದು,1 ಕೆಜಿ ಬೆಳ್ಳಿ ಬೆಲೆ 57,300 ರೂ ಆಗಿದೆ.
ಇನ್ನು, ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 46,800 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 51,050 ರೂ ಇದ್ದು, 1 ಕೆಜಿ ಬೆಳ್ಳಿ ಬೆಲೆ 62,300 ರೂ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.