SSLC result: ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಮಂಗಳವಾರದಿಂದ ಆರಂಭಗೊಂಡಿದೆ.
ಹೌದು, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದ್ದು, ರಾಜ್ಯದಲ್ಲಿ ನಡೆದ 31 ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಬಾಗವಹಿಸುತ್ತಿದ್ದು, ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ/ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.