Paracetamol | ಪ್ಯಾರಾಸಿಟಮಲ್ ಮಾತ್ರೆ ಸೇವಿಸುವವರೇ ಎಚ್ಚರ!

Paracetamol : ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗೆ ಪ್ಯಾರಸಿಟಮಾಲ್ (Paracetamol) ಮಾತ್ರೆ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಇದರ ಸೇವನೆಯಿಂದ ನಿಮ್ಮ ಹೃದಯ ಹಾಗೂ ಯಕೃತ್ತು ಹಾನಿಗೊಳ್ಳುತ್ತದೆ ಎಂದು ಸಂಶೋಧನೆಯಿಂದ ತಜ್ಞರು ಕಂಡುಹಿಡಿದಿದ್ದಾರೆ.…

Paracetamol

Paracetamol : ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗೆ ಪ್ಯಾರಸಿಟಮಾಲ್ (Paracetamol) ಮಾತ್ರೆ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಇದರ ಸೇವನೆಯಿಂದ ನಿಮ್ಮ ಹೃದಯ ಹಾಗೂ ಯಕೃತ್ತು ಹಾನಿಗೊಳ್ಳುತ್ತದೆ ಎಂದು ಸಂಶೋಧನೆಯಿಂದ ತಜ್ಞರು ಕಂಡುಹಿಡಿದಿದ್ದಾರೆ.

ಅಲ್ಲದೇ ಇದು ನಿಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು. ಈ ಮಾತ್ರೆಯ ಹೆಚ್ಚಿನ ಪ್ರಮಾಣದ ಬಳಕೆಯಿಂದ ಆಕ್ಸಿಡೇಟಿವ್ ಒತ್ತಡ ಅಥವಾ ಜೀವಾಣುಗಳ ಸಂಗ್ರಹದ ಪರಿಣಾಮವಾಗಿ ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ.

ಪ್ಯಾರಸಿಟಮಾಲ್ ಮಾತ್ರೆ ತೆಗೆದುಕೊಳ್ಳುವುದರಿಂದ ನಮ್ಮ ದೇಹಕ್ಕೆ ಇಷ್ಟೆಲ್ಲಾ ಅಪಾಯಗಳಿವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಆದರೆ ಇದರ ಮಿತವಾದ ಬಳಕೆಯಿಂದ ಈ ಪರಿಣಾಮಗಳು ಬೀರುವುದಿಲ್ಲ ಎನ್ನಲಾಗಿದೆ.

Vijayaprabha Mobile App free

ಇನ್ನು, ರಾಷ್ಟ್ರೀಯ ಆರೋಗ್ಯ ಸೇವೆ (NHS) ವರದಿಯ ಪ್ರಕಾರ, ವಯಸ್ಕರು 500mg ಮಾತ್ರೆಗಳನ್ನು ದಿನಕ್ಕೆ 4 ಬಾರಿ ತೆಗೆದುಕೊಳ್ಳಬಹುದು ಎಂದು ತಿಳಿಸಿದೆ. ಆದರೆ ಡೋಸ್‌ಗಳ ನಡುವೆ ಕನಿಷ್ಠ 4 ಗಂಟೆಗಳ ಕಾಲ ಅಂತರವಿರಬೇಕಾಗಿದ್ದುವು, 24 ಗಂಟೆಗಳಲ್ಲಿ 8 ಕ್ಕಿಂತ ಹೆಚ್ಚು ಮಾತ್ರೆಗಳನ್ನು ತೆಗೆದುಕೊಳ್ಳಬಾರದು ಎಂದು ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.