‘ವಿಷಯ ಗೊತ್ತಿದ್ದರೂ ಎಚ್‌ಡಿಕೆ ಸುಮ್ಮನಿದ್ದಿದ್ದೇಕೆ?’; ಚರ್ಚೆಗೆ ಕಾರಣವಾದ ಕುಮಾರಸ್ವಾಮಿ ಹೇಳಿಕೆ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಆರೋಪದ ಹಿನ್ನಲೆ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು, ಮುರುಘಾ…

HD Kumaraswamy

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಆರೋಪದ ಹಿನ್ನಲೆ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ಹೌದು, ಮುರುಘಾ ಶ್ರೀಗಳ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ನನಗೆ ಆಶ್ಚರ್ಯ ತಂದಿಲ್ಲ. ಇದರ ಬಗ್ಗೆ ಐದಾರು ತಿಂಗಳ ಹಿಂದೆಯೇ ಚರ್ಚೆ ನಡೆದಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ‘ಇಂತಹ ಗಂಭೀರವಾದ ಪ್ರಕರಣದ ಬಗ್ಗೆ ಮೊದಲೇ ಗೊತ್ತಿದ್ದರೂ ಎಚ್‌ಡಿಕೆ ಯಾಕೆ ಸುಮ್ಮನಿದ್ದರು?’ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.