ಯಶಸ್ವಿನಿ ಯೋಜನೆ ಮತ್ತೆ ಪುನಾರಂಭ: ಅ.2ಕ್ಕೆ ಯಶಸ್ವಿನಿ ಯೋಜನೆಗೆ ಚಾಲನೆ

ಮೈಸೂರು: ರಾಜ್ಯದ ರೈತರ ಆರೋಗ್ಯ ದೃಷ್ಟಿಯಿಂದ ಅ.2 ರಂದು ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಾಗುವುದು. ಈ ಸಂಬಂಧ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಹೌದು, ಮೈಸೂರಿನಲ್ಲಿ ಮಾತನಾಡಿದ ಸಹಕಾರ ಸಚಿವ…

s t somashekar vijayaprabha news

ಮೈಸೂರು: ರಾಜ್ಯದ ರೈತರ ಆರೋಗ್ಯ ದೃಷ್ಟಿಯಿಂದ ಅ.2 ರಂದು ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಾಗುವುದು. ಈ ಸಂಬಂಧ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಹೌದು, ಮೈಸೂರಿನಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು, ಯಶಸ್ವಿನಿ ಯೋಜನೆ ಪುನಾರಂಭ ಮಾಡಲು 300 ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು, ಮುಖ್ಯಮಂತ್ರಿಗಳ ವಿದ್ಯಾಸಿರಿ ಯೋಜನೆಯನ್ನು ನೇಕಾರ, ಟ್ಯಾಕ್ಸಿ ಚಾಲಕ, ಮೀನುಗಾರ ಮಕ್ಕಳಿಗೆ ಕೂಡ ವಿಸ್ತರಿಸಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.