WhatsAppನಲ್ಲಿ ಮಹತ್ವದ ಫೀಚರ್‌..! ನೀವು ಕಳಿಸಿದ WhatsApp ಸಂದೇಶ ಎಡಿಟ್‌ ಮಾಡ್ಬೋದು!

WhatsApp ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಇದೆ. ಮೊನ್ನೆ ಮೊನ್ನೆಯಷ್ಟೇ WhatsApp ಅಪ್ಲಿಕೇಷನ್ ನಲ್ಲಿ ಸಂದೇಶಗಳನ್ನು ಹುಡುಕಲು ಸಾಧ್ಯವಾಗುವಂತಹ ಹೊಸ ವೈಶಿಷ್ಟ್ಯವೊಂದರ ಬಗ್ಗೆ ತಿಳಿದುಬಂದಿತ್ತು. ಇದೀಗ WhatsApp ಅತ್ಯದ್ಭುತ ಫೀಚರ್‌ ಅನ್ನು…

WhatsApp ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಇದೆ. ಮೊನ್ನೆ ಮೊನ್ನೆಯಷ್ಟೇ WhatsApp ಅಪ್ಲಿಕೇಷನ್ ನಲ್ಲಿ ಸಂದೇಶಗಳನ್ನು ಹುಡುಕಲು ಸಾಧ್ಯವಾಗುವಂತಹ ಹೊಸ ವೈಶಿಷ್ಟ್ಯವೊಂದರ ಬಗ್ಗೆ ತಿಳಿದುಬಂದಿತ್ತು.

ಇದೀಗ WhatsApp ಅತ್ಯದ್ಭುತ ಫೀಚರ್‌ ಅನ್ನು ಅಭಿವೃದ್ಧಿಪಡಿಸುತ್ತಿದ್ದು, ನೀವು ಕಳುಹಿಸಿದ ಸಂದೇಶಗಳನ್ನು ಎಡಿಟ್ ಮಾಡಬಹುದಾದ ಮತ್ತೊಂದು ಅಚ್ಚರಿಯ ವೈಶಿಷ್ಟ್ಯವೊಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ. WhatsApp ಬಳಕೆದಾರರು ಈ ಫೀಚರ್‌ ಮೂಲಕ ಕಳುಹಿಸಿದ ಸಂದೇಶ ತಪ್ಪಾಗಿದ್ದರೆ ತಕ್ಷಣದಲ್ಲೇ ಎಡಿಟ್‌ ಮಾಡಲು ಇನ್ನುಮುಂದೆ ಸಾಧ್ಯವಾಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.