ಯುವತಿ ಆತ್ಮಹತ್ಯೆ: ಯುವತಿಯೊಬ್ಬರು ಡೆತ್ನೋಟ್ ಬರೆದಿಟ್ಟು ಪಿಜಿಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ.
ಹೌದು, ಆಂಧ್ರ ಪ್ರದೇಶದ ಕಡಪ ಮೂಲದ ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ, TCSನಲ್ಲಿ ಕೆಲಸ ಮಾಡುತ್ತಿದ್ದರು. ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.