ಸೆಪ್ಟೆಂಬರ್ 30ರೊಳಗೆ ಪಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಮಹತ್ವದ ಸೂಚನೆ ನೀಡಿದೆ.
ಒಂದು ವೇಳೆ ಪಾನ್-ಆಧಾರ್ ಲಿಂಕ್ ಆಗದೆ ಹೋದಲ್ಲಿ ಖಾತೆ ರದ್ದುಗೊಳಿಸುವುದಾಗಿ ಗ್ರಾಹಕರಿಗೆ ಎಚ್ಚರಿಸಿದ್ದು, ನಿಗದಿತ ಸಮಯದಲ್ಲಿ ಲಿಂಕ್ ಮಾಡದೆ ಹೋದಲ್ಲಿ ಖಾತೆ ರದ್ದಾಗುತ್ತದೆ.
ಬ್ಯಾಂಕ್ ಖಾತೆಯಲ್ಲಿರುವ ಹಣ ಕೂಡ ಸಿಗುವುದಿಲ್ಲ. ಜೊತೆಗೆ ಸರ್ಕಾರಿ ಯೋಜನೆಯ ಲಾಭ ಸಿಗುವುದಿಲ್ಲ. ಲಿಂಕ್ ಮಾಡಲು UIDPN 12 ಅಂಕೆ ಆಧಾರ್ ಸಂಖ್ಯೆ 10 ಅಂಕಿಯ ಪಾನ್ ಸಂಖ್ಯೆಯನ್ನು 567678 ಅಥವಾ 56161ಗೆ sms ಮಾಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.