Yuva Nidhi Yojana : ಯುವನಿಧಿ ಯೋಜನೆ : ಯುವನಿಧಿ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದ್ದು, ಎಲ್ಲಾ ಪದವೀಧರರಿಗೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ಯುವನಿಧಿ ಯೋಜನೆಯ ಈ ಹಣ ಪಡೆಯಲು ಪ್ರತಿ ತಿಂಗಳ 25ನೇ ತಾರೀಖಿನ ಒಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಕಡ್ಡಾಯವಾಗಿ ಸ್ವಯಂ ಘೋಷಣೆ ಪತ್ರ ನೀಡಬೇಕು ಇಲ್ಲವಾದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ.
ಇದನ್ನೂ ಓದಿ: BPL card | ಇಂದಿನಿಂದ BPL ಕಾರ್ಡ್‌ಗಳ ಪರಿಷ್ಕರಣೆ ಆರಂಭ; BPL ಕಾರ್ಡ್ ಮರಳಿ ಪಡೆಯುವುದು ಹೇಗೆ?
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment