Yuva Nidhi Yojana : ಇಂದಿನಿಂದ ʼಯುವನಿಧಿʼ ವಿಶೇಷ ನೋಂದಣಿ ಅಭಿಯಾನ

Yuva Nidhi Yojana : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳು ನೋಂದಾಯಿಸುವಂತಾಗಲು ಜ.6 (ಇಂದಿನಿಂದ) ರಿಂದ 20ರ ವರೆಗೆ ಯುವನಿಧಿ (Yuva Nidhi Yojana) …

Yuva Nidhi Yojana

Yuva Nidhi Yojana : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳು ನೋಂದಾಯಿಸುವಂತಾಗಲು ಜ.6 (ಇಂದಿನಿಂದ) ರಿಂದ 20ರ ವರೆಗೆ ಯುವನಿಧಿ (Yuva Nidhi Yojana)  ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯಾದಾದ್ಯಂತ ಎಲ್ಲ ರಾಜ್ಯ ಅಂಗೀಕೃತ ವಿಶ್ವ ವಿದ್ಯಾನಿಲಯಗಳ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಹಮ್ಮಿಕೊಳ್ಳಲಾಗಿದೆ.

ಹೌದು, ಇಂದಿನಿಂದ ʼಯುವನಿಧಿʼ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 2023 ಹಾಗೂ 2024ನೆ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆಯಾದ ಅಭ್ಯರ್ಥಿಗಳು ಈ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬಹುದು. ಯುವನಿಧಿ ಯೋಜನೆಯ ಮೂಲಕ ಪದವಿ, ಡಿಪ್ಲೋಮ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರತಿ ತಿಂಗಳು ₹3000-₹1500 ಪಡೆದುಕೊಳ್ಳಬಹುದು.

ಇದನ್ನೂ ಓದಿ: Cold Alert | ಮುಂದಿನ ಒಂದು ವಾರ ಶೀತ ಗಾಳಿ, ಭಾರಿ ಚಳಿ ಮುನ್ಸೂಚನೆ

Vijayaprabha Mobile App free

ಇನ್ನು, ಯುವನಿಧಿ ನೋಂದಣಿಗಾಗಿ ಸೇವಾಸಿಂಧು ಪೋರ್ಟಲ್ www.sevasindhugs.karnataka.gov.in, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.