ರೈತರಿಗೆ ಗುಡ್‌ನ್ಯೂಸ್‌: 24,000 ಕೋಟಿ ಸಾಲ, ಯಾವುದೇ ಬಡ್ಡಿ ಇಲ್ಲ; ಯಶಸ್ವಿನಿ ಯೋಜನೆ ಮರುಜಾರಿ!

2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ₹24 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಸಹಕಾರ…

farmer vijayaprabha news

2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ₹24 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಸಹಕಾರ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಸಚಿವ ಎಸ್‌.ಟಿ.ಸೋಮಶೇಖರ್ ಅವರು, 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದ್ದು, ಸದ್ಯಕ್ಕೆ 3 ಲಕ್ಷ ಮಂದಿಗೆ ನೀಡಲಾಗುತ್ತದೆ.

ಇನ್ನು, ₹228 ಕೋಟಿ ವೆಚ್ಚದಲ್ಲಿ 5,852 ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಕಂಪ್ಯೂಟರೀಕರಣ ಮಾಡಲಾಗುತ್ತಿದ್ದು, ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಲಾಗುವುದು ಎಂದು ಸಚಿವ ಎಸ್‌.ಟಿ.ಸೋಮಶೇಖರ್ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.