ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 6 ವರ್ಷದ ಹಿಮಾ ಎಂಬ ಹುಲಿ 4 ಮರಿಗಳಿಗೆ ಜನ್ಮ ನೀಡಿದೆ.
ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾ ಜೂನ್ 2024 ರಲ್ಲಿ ಮೊದಲ ಬಾರಿಗೆ ಮರಿಗಳಿಗೆ ಜನ್ಮ ನೀಡಿತ್ತು.
ಈಗ ಮತ್ತೆ ಮರಿಗಳಿಗೆ ಜನ್ಮ ನೀಡಿದೆ. ಹಿಮಾ ಜನ್ಮ ನೀಡಿದ ಮರಿಗಳಿಗೆ ಉದ್ಯಾನವನದ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಮರಿಗಳ ಆರೈಕೆಗಾಗಿ ಸಿಬ್ಬಂದಿ ನೇಮಕ ಮಾಡಲಾಗಿದೆ.
4 ಮರಿಗಳನ್ನು ಪ್ರತ್ಯೇಕವಾಗಿಟ್ಟು ಆರೈಕೆ ಮಾಡುತ್ತಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.