ವಿಜಯನಗರ: ಭಾರೀ ಮಳೆಗೆ ಕುಸಿದ 132 ಮನೆಗಳು

ವಿಜಯನಗರ: ನಿರಂತರ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 132 ಮನೆಗಳು ಭಾಗಶಃ ಕುಸಿದು ಬಿದ್ದಿದ್ದು,ಈ ಪೈಕಿ ಹೂವಿನಹಡಗಲಿಯಲ್ಲಿ ಅತಿ ಹೆಚ್ಚು 108 ಮನೆಗಳು ಜಖಂಗೊಂಡಿವೆ. ಇನ್ನು ಹರಪನಹಳ್ಳಿ ತಾಲೂಕಿನಲ್ಲಿ 16, ಕೊಟ್ಟೂರಿನಲ್ಲಿ 6,…

132 houses collapsed due to heavy rain in Vijayanagara district

ವಿಜಯನಗರ: ನಿರಂತರ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 132 ಮನೆಗಳು ಭಾಗಶಃ ಕುಸಿದು ಬಿದ್ದಿದ್ದು,ಈ ಪೈಕಿ ಹೂವಿನಹಡಗಲಿಯಲ್ಲಿ ಅತಿ ಹೆಚ್ಚು 108 ಮನೆಗಳು ಜಖಂಗೊಂಡಿವೆ.

ಇನ್ನು ಹರಪನಹಳ್ಳಿ ತಾಲೂಕಿನಲ್ಲಿ 16, ಕೊಟ್ಟೂರಿನಲ್ಲಿ 6, ಹಗರಿಬೊಮ್ಮನಹಳ್ಳಿಯಲ್ಲಿ 2 ಮನೆಗಳಿಗೆ ಹಾನಿಯಾಗಿದ್ದು, ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಹೊಸಪೇಟೆ ತಾಲೂಕಿನ ಹಂಪಿ ಕೃಷ್ಣ ದೇವಸ್ಥಾನ ಬಜಾರಿನ ಕಟ್ಟೆ ಕುಸಿದಿದ್ದು, ಹೂವಿನಹಡಗಲಿ ತಾಲೂಕಿನಲ್ಲಿ 8.3 ಸೆಂ.ಮೀ ಮಳೆಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.