ಹರಪನಹಳ್ಳಿ: 7.5 ರಷ್ಟು ಮೀಸಲಾತಿ;100ನೇ ದಿನದ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಧರಣಿ

ಹರಪನಹಳ್ಳಿ: ಪರಮಪೂಜ್ಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ತಮ್ಮ ಸಮುದಾಯಕ್ಕೆ 7.5% ಮೀಸಲಾತಿ ನೀಡುವಂತೆ ನಡೆಸುತ್ತಿರುವ 100ನೇ ದಿನದ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಇಂದು ಹರಪನಹಳ್ಳಿ ತಾಲ್ಲೂಕಿನ ಆಡಳಿತ ಸೌದದ ಬಳಿ ಧರಣಿ…

ST Reservation Harapanahalli vijayaprabha news

ಹರಪನಹಳ್ಳಿ: ಪರಮಪೂಜ್ಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ತಮ್ಮ ಸಮುದಾಯಕ್ಕೆ 7.5% ಮೀಸಲಾತಿ ನೀಡುವಂತೆ ನಡೆಸುತ್ತಿರುವ 100ನೇ ದಿನದ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಇಂದು ಹರಪನಹಳ್ಳಿ ತಾಲ್ಲೂಕಿನ ಆಡಳಿತ ಸೌದದ ಬಳಿ ಧರಣಿ ನಡೆಸಲಾಯಿತು.

7.5% ಮೀಸಲಾತಿಯ 100ನೇ ದಿನದ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಸಮಸ್ತ ಸಮಾಜದ ಬಂಧುಗಳು ಹಾಗೂ ಪರಿಶಿಷ್ಟ ವರ್ಗದ ಬಂಧುಗಳು ಭಾಗವಹಿಸಿ ಆಳುವ ವರ್ಗದ ಸರ್ಕಾರ ಕೂಡಲೇ ಎಚ್ಚೆತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಸರ್ಕಾರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಹೋರಾಟ ಮಾಡಲಾಯಿತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.